23 May 2009

Secretriat Junior Assistant Blog 1.0





Secretriat
Junior Assistant Blog 1.0




ಆ ರವಿಗೆ ದಿನವೂ ಹೊಸತು ....


ನಾವೂ ಇನ್ನು ಮೇಲೆ ಅವನ ತತ್ವ ಪಾಲಿಸೋಣ ....

ಜೂನ್ ೧ ರಿಂದ ನಮ್ಮ ಬ್ಲಾಗ್ ಗೆ ಹೊಸ ರೂಪ ....

ನಾನೂ ಸಾಕಷ್ಟು ವಿಷಯಗಳನ್ನು ಸಂಗ್ರಹಿಸಿದೀನಿ....

ನಿಮ್ಮ ಕೆಲಸ ಏನೆಂದರೆ ನಾಳೆ ಕೂತು ನಮ್ಮ ಬ್ಲಾಗ್ ನಲ್ಲಿ ಏನೇನು ಇರಬೇಕು ಅಂತ ಪಟ್ಟಿ ಮಾಡಿಡಿ...

ನಾಡಿದ್ದು ನಾನು ನನ್ನ ವಿಚಾರಗಳನ್ನ ತಿಳಿಸ್ತೀನಿ ...ಅವತ್ತೇ ನಿಮ್ಮ ವಿಚಾರಗಳು ರೆಡಿ ಇರಬೇಕು ...

ಮತ್ತೆ ನಮಗೆ ಸಮಯ ಬೇಕು ಅಂತ ಅನ್ಬೇಡಿ ....

{ Actually I Need Time After That To Preapre For The New Ideas...

I May Need to Collect Books or Borrow From You ....etc etc...}

ಮುಂದೆ ಉಳಿಯೋದು 9 ದಿನ ಮಾತ್ರ

ಸೋಮವಾರದ ನಂತರ ವಾದರೆ ನನ್ನ e-mail ID ಗೆ mail ಮಾಡಿ...

ನನ್ನ ಬ್ಲಾಗ್

Tailor Made : Customized to My Need ಅನ್ನೋ ಥರ ಇರಬೇಕು ಅಂತ

ನಿಮಗನ್ನಿಸಿದರೆ


ಸೋಮವಾರ ಪಟ್ಟಿಯೊಂದಿಗೆ ಬನ್ನಿ ...

ಮತ್ತೆ ಸಿಗೋಣ ,
ರೇವಪ್ಪ

No comments:

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago