09 September 2009

Ex 14-Results

-: Hai Friends,Ex 14-Results:- i mean Key ans : -

1)rather

2)fairly

3)rather

4)fairly


Today's Winners:-1)Hema-(4/4)-100%

2)Renuka-(4/4)-100%

3)Haritha-(4/4)-100%

HEARTY CONGRATULATIONS TO "ALL THE THREE OF YOU"



ಗಾದೆ -ಉತ್ತರದೊಂದಿಗೆ :-

ಬಿಟ್ಹೆಂಡಿರ ಮನೆಗೆ ಹಿಟ್ಟಿಗೋದ

( ಬಿಟ್ಹೆಂಡಿರ = ಬಿಟ್ಟ + ಹೆಂಡಿರ ಅಂದರೆ ಬಿಟ್ಟಿರುವ ಹೆಂಡತಿಯ )



ಖದರ್ ಕರಿಯನ ಕಲರ್ ದುನಿಯ :-

ಇವತ್ತು ನನಗೆ ನನ್ನ friend ರಾಜೇಶ್ವರಿ ಸಾವಗುಂಚಿ ಅಲಿಯಾಸ್ "ರಾಜಿ" ( new batch typist ) ಕಳುಹಿಸಿದ ಒಂದು forwarded mail ನ "copy paste" ಮಾಡುತಿದ್ದೇನೆ . ಇದೊಂದು re-fix ಹಾಡು : -ಇದನ್ನು ಬರೆದವರು ಯಾರೆಂದು ಕೇಳಿದರೆ ರಾಜಿ ಹೇಳಿದ್ದು :- "ತೆರಿಯಾದು ಪೋಯಾ" ಅಂದರೆ " Don't know go yaa(yaar)" ಎಂದು. ( ತೆರಿಯಾದು ಪೋಯಾ ಅಂದರೆ ತಮಿಳಿನಲ್ಲಿ " ಗೊತ್ತಿಲ್ಲ ಹೋಗಯ್ಯ " ಎಂದು ಅರ್ಥ) ಪಾಪ ,ರಾಜಿ ಹಾಗೆಲ್ಲ ಏನು ಹೇಳಲಿಲ್ಲ ಬಿಡಿ ; ಗೊತ್ತಿಲ್ಲ ಎಂದಷ್ಟೇ ಹೇಳಿದರು...(ಸುಮ್ನೆ ತಮಾಷೆಗೆ ಹಾಗೆಲ್ಲ ಹೇಳಿದೆ )

.

ಇಗೋ , ನಿಮ್ಮ ಮುಂದಿದೆ Forwarded Refix Song:-

(ಹಳೆಪಾತ್ರೆ ಹಳೆ ಕಬ್ಣ ಧಾಟಿಯಲ್ಲಿ ಓದಿ ಈ ಅಣಕ)



ಅದೇ ಸಾರು, ಅದೇ ಪಲ್ಯ, ಅದೇ ಸಾಂಬಾರ್ ತರ ಹೋಯ್..

ಈ ಹೋಟ್ಲು ಈ ಕ್ಯಾಂಟೀನ್ ಬಲು ಬೇಜಾರ್ ಕಣಾ ಹೋಯ್…

ಹೆಲ್ತಿನ ಗೊಡವೆಯ ಬಿಡು..

ರುಚಿಯನ್ನು ಮರೆತು ಬಿಡು…

ಹೊಟ್ಟೆಯು ತುಂಬಿತು ಬಿಡು… ಸಾಕು

ಊಟಕೆ ಐವತ್ ಕೊಟ್ಟು…

ತಿಂದ್ಮೇಲೆ ಹೊಟ್ಟೆ ಕೆಟ್ಟು…

ಡಾಕ್ಟ್ರಿಗೆ ನೂರರ ನೋಟು… ಎಲ್ಲಾ ದುಡ್ ವೇಷ್ಟು

ನೋಡು ಮುಂಗಾರು ಮಳೆ.. ಸುರಿಯುತಿಹ ವೇಳೆಯಲಿ..

ಹೋಟೆಲೂಟ ತಿಂದರೆ ಅತಿಸಾರ… ಭೇದಿ ಕಾಲರಾ

ಬೇಡುವೆನು ನಿನ್ನನ್ನ… ಮಾಡಿ ರುಚಿ ಅಡುಗೆನಾ

ತಂದಿರುವೆ ಊಟದ ಡಬ್ಬಿಯನು… ಮರೆತು ಬಿಡು ಹೋಟ್ಲನ್ನ…

ಒಲೆಯುರಿಸಿ ಅಡುಗೆ ಮನೆಯೊಳಗೆ… ಇನ್ನು ಮುಂದೆ ನಾ ಚಾ ಮಾಡುವೆನು

ದಿನಾ ಊಟ ಮನೆಯಿಂದ್ಲೆ ಕೊಡುವೆನು… ಕೊನೆಯವರೆಗೂ…

ಅದೇ ಸಾರು, ಅದೇ ಪಲ್ಯ, ಅದೇ ಸಾಂಬಾರ್ ತರ ಹೋಯ್.. ||

ನಾ ಒಳ್ಳೆ ರೀತಿಯಲಿ… ಅಡ್ಗೆ ಮಾಡ್ವೆ ಪ್ರೀತಿಯಲಿ…

ಹೇಳಿ ಬಿಡು ತುಂಬಾ ಫ್ರಾಂಕಾಗಿ…. ನೀ ತಿನ್ನುವೆಯಾ?

ನೀ ತಿನ್ನೋ ಹೋಟ್ಲಿನಲಿ… ಕಳೆದೆರಡು ವರುಷದಲಿ

ತಿಂದು ನೂರು ಕಾಯಿಲೆ ಬಂದಿದ್ದು… ಮರೆತಿರುವೆಯಾ?

ಕಮ್ಮಿಯಲ್ಲ ಡಾಕ್ಟ್ರ ಫೀಸುಗಳು… ಬೇಡೆನಗೆ ಹೋಟ್ಟೆನೋವ್ ಮಾತ್ರೆಗಳು

ಅಪ್ಪೆ ಮಿಡಿ ಅನ್ನ ಮೊಸರಿದ್ರೆ…ಸಾಕು ನನಗೆ…

ಅದೇ ಸಾರು, ಅದೇ ಪಲ್ಯ, ಅದೇ ಸಾಂಬಾರ್ ತರ ಹೋಯ್
-----------ಖದರ್ ಕರಿಯ ಸಕ್ಕತ್ ಸಚ್ಚಿ

1 comment:

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago