15 December 2009

3rd Batch :: Probationary Period Declared !!!

Want Hear This News Early ?

Then Follow This Notice -


3 ನೇ ಬ್ಯಾಚ್ ನವರ ಗಮನಕ್ಕೆ ::


ಬೇಗ ಬೇಗ ಪ.ಪೂ.ಅವಧಿ ಘೊಷಣೆಗೆ ಅನುಕೂಲವಾಗುವಂತೆ ಎಲ್ಲ 29 ಜನ ಸಾಧ್ಯವಾದಷ್ಟು ಬೇಗ ವಿಶೇಷ ವರದಿಗಳನ್ನು ಸಿಆಸುಇ ( ಆಡಳಿತ-ಡಿ) ಶಾಖೆಗೆ ತಲುಪಿಸುವ ವ್ಯವಸ್ಥೆ ಮಾಡಬೇಕು..

ನಿನ್ನೆಯ ದಿನದ STATUS ನಂತೆ ಒಬ್ಬ ಕಿರಿಯ sahaayakara ಕಳೆದ ಎರಡೂ ವರ್ಷದ ರಹಸ್ಯ ವರದಿ ಸ್ವೀಕೃತವಾಗಿರುವುದಿಲ್ಲ...

  1. ಶೀತಲ್ ಕುಮಾರ್
ಇನ್ನುಳಿದ ಕಿರಿಯ ಸಹಾಯಕರುಗಳಿಗೆ ಸಂಬಂಧಿಸಿದಂತೆ Atleast ಒಂದು ವರ್ಷದ ರಹಸ್ಯ ವರದಿ ಸ್ವೀಕೃತವಾಗಿರುವುದು ವರದಿಯಾಗಿದೆ...

ಜೊತೆಗೆ,
ನಿನ್ನೆಯ ದಿನದ ಸಂಜೆಯ ವೇಳೆಗೆ 29 ಜನ ಕಿರಿಯ ಸಹಾಯಕರ ಪೈಕಿ ಅಂದಾಜು 6 ಜನ ಕಿರಿಯ ಸಹಾಯಕರ ವಿಶೇಷ ವರದಿಗಳು ಮಾತ್ರ ಸ್ವೀಕೃತವಾಗಿವೆ.ಇನ್ನುಳಿದ ಕಿರಿಯ ಸಹಾಯಕರುಗಳು ಶೀಘ್ರಗತಿಯಲ್ಲಿ ತಂತಮ್ಮ ವಿಶೇಷ ವರದಿಗಳನ್ನು ಆಡಳಿತ ಶಾಖೆಗೆ ತಲುಪಿಸುವ ವ್ಯವಸ್ಥೆ ಮಾಡಬೇಕೆಂದು ಮತ್ತೊಮ್ಮೆ ಕೋರಲಾಗಿದೆ.

Yours,
Revappa


1 comment:

sakkath sacchi.blogspot.com said...

hai Rev, yesterday i was on leave and so I could not comment on our blog.
today when I OPENED OUR BLOG ON THE SYSTEM I WAS SURPRISED TO SEE OUR BLOG FUNCTIONING and felt very glad
i hope there will be no more "BREAKS" IN OUR BLOG in future
thank u REV for restarting our blog and i hope u will continue with the same constantly and consistently.
okay friends see u all again on our blog
nimma khatarnaak geleya
khadar kariya
sakkat sacchi

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago