15 January 2010

This IS Not The Way,...


ಅಲ್ಲಾರೀ.... ಅಷ್ಟೊಂದು ಶ್ರದ್ಧೆಯಿಂದ ನಮ್ಮ ಪರಶುರಾಮ್ ಕತೆ ಬರೀತಿದಾರೆ...ಅದಕ್ಕೊಂದು ಪ್ರಾಮಾಣಿಕ ಪ್ರತಿಕ್ರಿಯೆ ಬರೆಯೋವಷ್ಟೂ ಸಮಯ ಇಲ್ವೇನ್ರೀ ನಿಮ್ಮ ಹತ್ರ...Very Bad...


ಒಳ್ಳೇ ಕೆಲಸನ Appreciate ಮಾಡೋದ್ರಿಂದ ದೊರೆಯೋವಷ್ಟು ಪುಣ್ಯ ಬೇರೆ ಯಾವ ಕೆಲಸದಿಂದನೂ ಸಿಗೋಲ್ಲ.


ಅವರ ಕತೆ ಹೀಗೆ ಅರಣ್ಯರೋದನ ಆಗೋ ಮನಸಿಲ್ಲ ನಂಗೆ ಅದಕ್ಕೆ ಅದನ್ನ ಪ್ರಕಟಿಸ್ತಾ ಇಲ್ಲ... ನಿಮ್ಮ ಪ್ರತಿಕ್ರಿಯೆ ಬಂದ್ರೆ ಪ್ರಕಟಿಸೋಣ ಅಂತಿದೀನಿ....


ನಿಮ್ಮವ,

ರೇವಪ್ಪ

1 comment:

sakkath sacchi.blogspot.com said...

dear rev,karanaantaragalinda kelavarige kathe odalu agillade irabahudu atava kathe odiddaru comment madalu illave parashuge mail madalu agilladirabahudu . atava poorti kathe mugide mele comment madalu uddeshisirabahudu .
addarinda katheyannu neenu munduvarisidare olitu . illadiddare "aagata"kkagi kataridinda kayuttiruva nanage nannantavarige aagatavaaguvudu kachita . aaddarinda neenu katheyannu munduvarisuvudu olitu. nannannu nannantavarannu neenu nirasegolisuvudilla endu nambiruttene.
haage innondu vichara: blognalli innu munde prakatagolluva yavude baravanigeyannu kanishta eradu dinagalavaregu blogna "Main Page"nalli ulisikondare odugarige anukoolavaaguttade endukolluttene.
idakke neenu sakaaratmakavaagi spandisuttiya endu nambiruttene
---your's sachi

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago