24 May 2010

Do U Like It ?

Have U Ever Experienced This 7 Minute Wonder ?






I Love It. 

Despite The Age Factor Many People In This World Admire These  2 Creatures. The Creations Of William Hanna & Joseph Barbera For Metro-Goldwyn-Mayor (MGM) Are Timeless Beauties.

ಅದ್ಕೆ ನನ್ ಹತ್ರ 162 Episode Collection ಇಟ್ಕೊಂಡಿದೀನಿ. ಸಮಯ ಸಿಕ್ಕಾಗೆಲ್ಲ ನೋಡ್ತೀನಿ. ಅವುಗಳ ಕಿತ್ತಾಟ ನಮ್ಮ ಕೆಲವು ಕನ್ನಡ ಸಿನೆಮಾದಲ್ಲಿ ಇರುವ Mindless Fighting ಅಲ್ಲ. ಬದಲಿಗೆ ಅದಕ್ಕೆ Scientific Fact / Reality Touch ಇರೋದನ್ನ ನೀವು ಗಮನಿಸಬಹುದು.

ಈಗ ಥಾಮಸ್ (ಟಾಮ್) ಮತ್ತು ಜೆರ್ರಿ ಮೌಸ್ ಅಂತ ಸುಪರಿಚಿತವಾಗಿರುವ ಈ ಮುದ್ದುಗಳು ಮೊದಲ ಎಪಿಸೋಡ್ ನಲ್ಲಿ Jasper & Jinx ಅಂತ ಕರೆಯಲ್ಪಟ್ಟಿದ್ವು. 

ಆಮೇಲೆ ...ಇವರನ್ನೂ ಆವಾಗವಾಗ ಕೆಲವು ಎಪಿಸೋಡ್ ಗಳಲ್ಲಿ ನೋಡ್ತೀರಿ ತಾನೇ ?

ಇವರ ಹೆಸರು Spike ( The Father Dog ) & Tyke ( The Baby Dog ).

ಈ ಮುದ್ದು ಪ್ರಾಣಿಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.


Wish U A Happy Week Ahead,
Revappa

1 comment:

solvent said...

idakka naanondu sherastini...

'Calvin and Hobbes' comics...yallaru odri...mast irtada..

ಸಂಗಡಿಗರು

ತಾಣದ ಬಗೆಗಿನ ಅಭಿಪ್ರಾಯವನ್ನ ಇಲ್ಲಿ ದಾಖಲಿಸಿ

ಸಂಗಡಿಗ ಸಚಿವಾಲಯ ಬ್ಲಾಗಿಗರು

  • ಮರಳಿ ಬ್ಲಾಗಿಗೆ... - ಪ್ರಿಯ ಸ್ನೇಹಿತರೇ... ಇಂದು ಡಿಸೆಂಬರ್ 3ನೇ ತಾರೀಖು, ವಿಶ್ವ ಅಂಗವಿಕಲರ ದಿನಾಚರಣೆ. ನನ್ನಂತಹ ಎಲ್ಲಾ ಸ್ನೇಹಿತರಿಗೂ ಈ ದಿನದ ಶುಭಾಶಯಗಳು. ಸರಿಸುಮಾರು ಐದು ವರ್ಷಗಳ ಹಿಂದೆ ಒಂದೊಳ್ಳೆ ಉದ್ದ...
    9 years ago
  • ಏನಿದು FSSAI ? - ತಾವುಗಳು ಇತ್ತೀಚೆಗೆ ಎಲ್ಲ ಮಾದರಿಯ ಆಹಾರ ಪದಾರ್ಥಗಳ ಪೊಟ್ಟಣದ ಮೇಲೆ fssai ಚಿಹ್ನೆ ಹಾಗೂ ಲೈಸೆನ್ಸ ನಂಬರ್ ಗಮನಿಸಿರಬಹುದು. ಏನಿದು fssai ? ಸ್ವಲ್ಪ ತಿಳಿಯೋಣ ಬನ್ನಿ : - ಇದ...
    9 years ago
  • ಏಳಿಗೆ - ಉಳುವ ನೆಲವ ಮಾರಿ ಜೋಪಡಿಯ ಬಿಟ್ಟು ಕಲ್ಲು ಕಟ್ಟಡವ ಕಟ್ಟಿ ಕಾಲು ದಾರಿಯ ಅಳಿಸಿ ನುಣ್ಣನೆಯ ದಾರಿಯ ಬೆಳೆಸಿ ವಿಷ ಗಾಳಿಯ ಕುಡಿದು ಅನ್ನಕ್ಕಾಗಿ ಅಲೆಯುವ ನಾವು ಅಭಿವೃದ್ಧಿಹೊಂದಿದವರು
    11 years ago
  • ** ಮಧುರ ಪ್ರೇಮ ** - ಬೆಚ್ಚದಿರು ಕೋಮಲ ಬಾಲೆ ನಮ್ಮದು ನಿಷ್ಕಪಟ ಪ್ರೇಮಲೀಲೆ ತನುವಲ್ಲಿ ಉರಿಯುತ್ತಿದೆ ಬೆಚ್ಚನೆಯ ಜ್ವಾಲೆ ಮನದಲ್ಲಿ ತುಂಬಿ ಹರಿಯುತ್ತಿದೆ ಆಸೆಯ ನಾಲೆ ಪ್ರತಿ ಮಾತು ಸಿಹಿಯಾದ ಸಾಲೆ ಪ್ರತಿ ಮುತ್ತ...
    13 years ago
  • ಈ ದಿನದ ಇತಿಹಾಸ : 18ನೇ ನವೆಂಬರ್ - . *ಇಂದಿನ ಇತಿಹಾಸ - 18ನೇ ನವೆಂಬರ್ * ಜಾಗತಿಕ *ಕ್ರಿ.ಪೂ. 45* : *ಕ್ರಿ.ಶ. 1477* : ಪ್ರಥಮ ಆಂಗ್ಲ ಪುಸ್ತಕ " Dictes & Sayengis of the Phylosophers " ದ ಮುದ್ರಣ *1...
    13 years ago
  • GLOBAL WARMING (WARNING!!!) - DO WE REALLY CARE??!!!! Nowadays much talk about topic is “Global Warming”. What is this global warming ?? And its impact ?? Let me say something on thi...
    13 years ago
  • KAS 2010 Key Answers : ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ - 2010 - ಸಾಮಾನ್ಯ ಅಧ್ಯಯನ - { ಇಲ್ಲಿ ನೀಡಿರುವ ಪ್ರಶ್ನೆಪತ್ರಿಕೆಯನ್ನು ಪ್ರಾಮಾಣಿಕವಾಗಿ ಬಿಡಿಸಲು ಅನುವಾಗುವಂತೆ, ಪ್ರತಿ ಪ್ರಶ್ನೆಯ ನಾಲ್ಕು ಆಯ್ಕೆಗಳಲ್ಲಿ ಸರಿ ಉತ್ತರವನ್ನ Java Code ನಲ್ಲಿ ಬರೆಯಲಾಗಿದ್ದು, ನ...
    13 years ago
  • ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ - : ಸಮಗ್ರ ಕರ್ನಾಟಕ ಸಾಮಾನ್ಯ ಜ್ಞಾನ : ಕನ್ನಡ ಸಾಹಿತ್ಯ ಕನ್ನಡ ಸಿನೆಮಾ ವಿಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಕ್ರೀಡಾ ಕ್ಷೇತ್ರದಲ್ಲಿ ಕರ್ನಾಟಕ ಕರ್ನಾಟಕ...
    13 years ago